126+ Inspiring Educational Quotes in Kannada | ಶಿಕ್ಷಣದ ಬಗ್ಗೆ ಅಮೂಲ್ಯವಾದ ಆಲೋಚನೆಗಳು

Inspiring Educational Quotes in Kannada: Friends, we all know the importance of education in our lives, but children may not be able to understand it. Therefore, we should provide our children with maximum information on this and ensure that they do not face any problems in their lives. Taking the support of education is very important for our life to be successful.

Without education, we cannot accomplish anything in our lives. In today’s post, we have brought educational quotes and thoughts in Kannada to inspire you. We believe that through these quotes, you will definitely gain some motivation.

Quotes on Education in Kannada, Education Thought in Kannada, Kannada quotes about education and life, Education slogan in Kannada, Inspirational Education Quotes For Students in Kannada, Education quotations in Kannada, Education quotations in Kannada for students.

Inspiring Educational Quotes in Kannada: ಶಿಕ್ಷಣದ ಬಗ್ಗೆ ಅಮೂಲ್ಯವಾದ ಆಲೋಚನೆಗಳು

Inspiring Educational Quotes in Kannada

ವಿದ್ಯಾಭ್ಯಾಸ ಯಾವ ದಿಕ್ಕಿನಲ್ಲಿ ಮನುಷ್ಯನನ್ನು ನಡೆಸುವುದೋ ಅದೇ ಅವನ ಭವಿಷ್ಯವನ್ನು ನಿರ್ಧರಿಸುವುದು. – ಪ್ಲೇಟೋ

ಮನುಷ್ಯನು ಮುಹೂರ್ತ ಇಲ್ಲದೆ ಹುಟ್ಟುತ್ತಾನೆ ಮತ್ತು ಮುಹೂರ್ತ ಇಲ್ಲದೆ ಸಾಯುತ್ತಾನೆ.
ಆದರೂ ಕೂಡ ಜೀವನ ಪರ್ಯತ ಶುಭ ಮುಹೂರ್ತದ ಹಿಂದೆ ಓಡುತ್ತಾ ಇರುತ್ತಾನೆ.

ಉತ್ತಮ ಗುರು ತನ್ನ ಶಿಷ್ಯರಿಂದಲೇ ಗುರುತಿಸಲ್ಪಡುತ್ತಾನೆ.
ಯಾವ ಶಿಷ್ಯ ಗುರುವಿಗಿಂತ ಮುಂದೆ ಹೋಗುತ್ತಾನೋ ಅವನೇ ಉತ್ತಮ ಗುರು. – ವಿನೋಬಾ ಭಾವೆ

ಇನ್ನೊಬ್ಬರನ್ನು ಸರಿಯಿಲ್ಲ ಎಂದು ಹೇಳಬೇಕಾದರೆ ಮೊದಲು ಅದನ್ನು ಹೇಳುವವರು ಸರಿಯಿರಬೇಕು.
ಅವರು ಸರಿಯಿದ್ದರೆ ಮಾತ್ರ ಬೇರೆಯವರ ಅರ್ಹತೆಯ ಬಗ್ಗೆ ಮಾತನಾಡುವ ಯೋಗ್ಯತೆ ಇರುತ್ತದೆ.

Education Quotes for Students in Kannada

ನೀ ಕಂಡ ಸೋಲುಗಳೇ ನಿನಗೆ ಪಾಠವಾಗಲಿ
ನಿನ್ನ ನಾಳೆಯ ಗೆಲುವಿಗೆ ಸ್ಪೂರ್ತಿ ತುಂಬಲಿ
ಶಿಕ್ಷಣದ ಬಗ್ಗೆ ಅಮೂಲ್ಯವಾದ ಆಲೋಚನೆಗಳು

ಕೆಲ ಸ್ನೇಹಿತರು ತಮ್ಮ ಒಂದೆರಡು ದಿನಗಳ ಸಂತೋಷಕ್ಕಾಗಿ,
ಇತರ ಇಡೀ ಜೀವನದ ಸಂತೋಷವನ್ನು ಹಾಳು ಮಾಡಿಬಿಡುತ್ತಾರೆ,
ಇಂತಹವರು ಸ್ನೇಹಿತರಲ್ಲ

ಮನುಷ್ಯನಿಗೆ ಯಾವುದು ಗೊತ್ತಿಲ್ಲವೋ ಅದನ್ನು ತಿಳಿಸುವುದು ವಿದ್ಯಾಭ್ಯಾಸದ ಗುರಿಯಲ್ಲ.
ಹೇಗೆ ವರ್ತಿಸಬೇಕೆಂದು ತಿಳಿಸುವುದೇ ವಿದ್ಯಾಭ್ಯಾಸದ ಗುರಿ. ಜಾನ್‌ ರಸ್ಕಿನ್

ಓದು ಬರಹ ತಿಳಿದಿರುವ ವ್ಯಕ್ತಿ ತನ್ನ ಸಮುದಾಯದ ಜನರಿಗೆ ಶಿಕ್ಷಣ, ಮೂಢನಂಬಿಕೆ, ದೌರ್ಜನ್ಯಗಳ ಬಗ್ಗೆ ತಿಳಿಸಲಿಲ್ಲ ಎಂದರೇ ವ್ಯಕ್ತಿ ಬದುಕಿದ್ದು ಸತ್ತಂತೆ.

ಒಂದು ಅತ್ಯುತ್ತಮ ಪುಸ್ತಕವು ನೂರು ಸ್ನೇಹಿತರಿಗೆ ಸಮಾನವಾದರೆ;
ಒಬ್ಬ ಉತ್ತಮ ಸ್ನೇಹಿತನು ಗ್ರಂಥಾಲಯಕ್ಕೆ ಸಮವಾಗುತ್ತಾನೆ. – ಡಾ ಎ.ಪಿ.ಎ ಅಬ್ದುಲ್ ಕಲಾಂ

Kannada Quotes About Education and Life

ಧರ್ಮದಿಂದ ಸಂಪತ್ತು ಚಿಗುರುತ್ತದೆ,
ಧರ್ಮದಿಂದ ಸಂತೋಷ ಉಕ್ಕುತ್ತದೆ ಮತ್ತು ಧರ್ಮದಿಂದ ಎಲ್ಲವನ್ನೂ ಪಡೆಯುತ್ತೇವೆ.
ಧರ್ಮವು ಈ ಪ್ರಪಂಚದ ಸಾರವಾಗಿದೆ.

ನೀನು ನನ್ನನ್ನು ಪ್ರೀತಿಸು ಅಥವಾ ದ್ವೇಷಿಸು,
ಆದರೆ ಆ ದೇವರಿಗೆ ಮಾತ್ರ ನಾನು ಏನು ಎಂಬುದು ತಿಳಿದಿದೆ,
ಅವನು ಮಾತ್ರ ನನ್ನನ್ನು ತೀರ್ಮಾನಿಸಲು ಸಾಧ್ಯ.

ಯಾವಾಗಲೂ ಸಂತೋಷವಾಗಿರುವುದು ವಿಷಯ.
ಒಬ್ಬರ ಕಷ್ಟಕರವಾದ ಜೀವನದಲ್ಲಿ ಸುಖ ಮತ್ತು ದುಃಖಗಳು ಪರ್ಯಾಯವಾಗಿರುತ್ತವೆ.
ಜೀವನದಲ್ಲಿ ನಿರಂತರವಾಗಿ ಸಂತೋಷದಿಂದಿರಲು ಎಂದಿಗೂ ಸಾಧ್ಯವಿಲ್ಲ

ಅನ್ಯರಿಗೆ ನೆರವಾಗುವ ಗುಣ ನಿನ್ನಲ್ಲಿರಲಿ
ಇದೇ ನಿನ್ನ ಸಾಧನೆಯ ಗಾಳಿಪಟವಾಗಲಿ.

ಶಿಕ್ಷಣ ಪ್ರತಿ ವ್ಯಕ್ತಿಯಲ್ಲಿ ಪರಿಪೂರ್ಣತೆಯನ್ನು ತರಬೇಕು.
ಜೀವನದಲ್ಲಿ ಮುನ್ನಡೆಸುವ ಸಾಮರ್ಥ್ಯ ನೀಡಬೇಕು. – ಜಿಡ್ಡು ಕೃಷ್ಣಮೂರ್ತಿ

Education Quotations in Kannada

ನೀವು ಬೇರೆಯವರ ತಪ್ಪುಗಳಿಂದ ಕಲಿಯಬೇಕು.
ಏಕೆಂದರೆ ಎಲ್ಲ ತಪ್ಪುಗಳನ್ನು ನೀವೇ ಮಾಡಿ ಕಲಿಯುವಷ್ಟು ದೊಡ್ಡ ಜೀವನ ನಿಮ್ಮ ಬಳಿಯಿಲ್ಲ. = ಅಚಾರ್ಯ ಚಾಣಕ್ಕೆ

ಪ್ರತಿಯೊಬ್ಬ ವ್ಯಕ್ತಿಯು ಎರಡು ರೀತಿಯ ಶಿಕ್ಷಣ ಹೊಂದುತ್ತಾನೆ.
ಒಂದು ಇತರರು ಅವನಿಗೆ ನೀಡುವುದು. ಇನ್ನೊಂದು ಸ್ವಂತ ಅವನು ಕಲಿಯುವುದು. ಗಾಂಧೀಜಿ.

ವಿದ್ಯೆಯೊಂದಿಗೆ ಆದರ್ಶ ಗುಣಗಳು ನಿನ್ನಲ್ಲಿ ಬರದಿದ್ದರೆ
ನೀನು ಓದಿದ್ದು ವ್ಯರ್ಥ. – ಪ್ರೇಮಚಂದ

ನಿನ್ನಂತೆ ನೀನಾಗು ನಿನ್ನ ನೀ ಅರಿ ಮೊದಲು ಚೆನ್ನೆಂದು ದೊಡ್ಡವರ ಅನುಕರಿಸಬೇಡ
ಏನಾಯ್ತು ಮರಿಕತ್ತೆ ? ಚೆಲುವಿತ್ತು ಮುದ್ದಿತ್ತು ತನ್ನಪ್ಪನಂತಾಗಿ ಹಾಳಾಯ್ತ ತಿಂಮ.

ಓದುವುದು ಓಳ್ಮೆ ತೆಗೆದುಕೊಂಡಿದ್ದು,
ಓದದೆ ಮನೆಗೆ ಒಂದು ಮುದ್ರೆ ಹಾಕಿದ್ದು

Inspirational Education Quotes For Students in Kannada

ಆಕಾಶದೆಡೆಗೆ ನೋಡಿ, ಯಾರು ಒಂಟಿಯಾಗಿಲ್ಲ.
ಇಡೀ ವಿಶ್ವವು ನಮಗೆ ಸ್ನೇಹಪರವಾಗಿದೆ.
ಕನಸು ಕಂಡು ಕೆಲಸ ಮಾಡುವವರಿಗೆ ಬಯಸಿದ್ದೆಲ್ಲವೂ ಸಿಕ್ಕೇ ಸಿಗುತ್ತದೆ…-
ಡಾ.ಎ.ಪಿ.ಜೆ.ಅಬ್ದುಲ್ ಕಲಾಂ

ವಿಶ್ವಭೂಪಟದಲ್ಲಿ ನಿನ್ನ ಹೆಸರು ಕಾಣಲಿ
ಅದನ್ನು ಸಾಧಿಸುವ ಹಟ ನಿನ್ನದಾಗಲಿ

ಶಿಕ್ಷಣದ ಮುಖ್ಯ ಕೆಲಸವೆಂದರೆ ನಮ್ಮ ಬದುಕನ್ನು ಅರ್ಥಪೂರ್ಣವಾಗುವಂತೆ ಸಹಕರಿಸುವುದು. – ಸ್ಪೆನ್ಸರ್

ಮನಸೆಂಬ ಮಂದಿರದಲ್ಲಿ ಕನಸೆಂಬ ಸಾಗರದ ನೆನಪೆಂಬ ಅಲೆಗಳಲಿ ಚಿರಕಾಲ ಮಿನುಗುತ್ತಿರಲಿ ನಮ್ಮ ಈ ಅಮರ ಸ್ನೇಹ.

ವಿದ್ಯಾವಂತರಾಗಿರಿ, ಸಂಘಟಿತರಾಗಿರಿ ಮತ್ತು ಉತ್ತೇಜಿತರಾಗಿರಿ. – ಡಾ ಬಿ ಆರ್ ಅಂಬೇಡ್ಕರ್

ಜ್ಞಾನ ಮರಳಿ ಮೂಡುವದಿಲ್ಲ, ಹೊರಗಿನದನ್ನು ಆಳುವುದು ಸಾರ್ಥಕ.
” – ಹೆನ್ರಿ ಡೇವಿಡ್ ಟೋರೋ

ALSO READ : 👇🏻🙏🏻❤️

Educational quotes in kannada for students

ಯಾರಿಗೆ ಅನ್ನದ ಋಣ ಎಲ್ಲಿ ಇರುತ್ತದೆಯೋ ಅಲ್ಲಿಗೆ ಸಮಯವೇ ಅವರನ್ನು ಕರೆದುಕೊಂಡು ಹೋಗುತ್ತದೆ.

ಶಿಕ್ಷಣವು ಮನುಷ್ಯನನ್ನು ಶ್ರೇಷ್ಠ ನಾಗರಿಕನನ್ನಾಗಿ ಮಾಡುತ್ತದೆ”.

  • ಡಾ ಎಸ್ ರಾಧಾಕೃಷ್ಣನ್

ಅಭಿರುಚಿಯನ್ನು ಹುಟ್ಟಿಸುವುದು ಶಿಕ್ಷಣದ ಉದ್ದೇಶವೇ ಹೊರತು,
ಒಬ್ಬರು ಕಲಿತದ್ದನ್ನು ಮತ್ತೊಬ್ಬರಿಗೆ ಹೇಳುವುದಲ್ಲ. – ಗಯಟೆ

ಜಾತಿ ಹೀನನ ಮನೆಯ ಜ್ಯೋತಿತಾ ಹೀನವೇ ? ಜಾತಿ
ವಿಜಾತಿ ಏನಬೇಡ ದೇವನೊಲಿ ದಾತದೆ ಜಾತಾ ಸರ್ವಜ್ಞ

Leave a Comment